ಮಾಜಿ ರಾಷ್ಟ್ರಪತಿ ಶ್ರೀ ಆರ್. ವೆಂಕಟರಾಮನ್ ಅವರ ಜನ್ಮ ವಾರ್ಷಿಕೋತ್ಸವದಂದು ರಾಷ್ಟ್ರಪತಿ ಅವರಿಂದ ಪುಷ್ಪ ನಮನ

ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಆರ್. ವೆಂಕಟರಾಮನ್ ಅವರ ಜನ್ಮ ಜಯಂತಿ‌ಯ ಸಂದರ್ಭದಲ್ಲಿ ಒಡಿಶಾದ ಭುವನೇಶ್ವರದ ರಾಜಭವನದಲ್ಲಿ ಇಂದು (ಡಿಸೆಂಬರ್ 4,2024) ಅವರ ಭಾವಚಿತ್ರಕ್ಕೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪುಷ್ಪ ನಮನ ಸಲ್ಲಿಸಿದರು.

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

Leave a Reply

Your email address will not be published. Required fields are marked *