ಭಾರತೀಯ ಕಂದಾಯ ಸೇವೆಯ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ) ತರಬೇತಿ ನಿರತ ಅಧಿಕಾರಿಗಳು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದರು
ಭಾರತೀಯ ಕಂದಾಯ ಸೇವೆಯ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ತರಬೇತಿ ನಿರತ ಅಧಿಕಾರಿಗಳು ಇಂದು (ಡಿಸೆಂಬರ್ 2, 2024) ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಅವರು, ಭಾರತೀಯ ಕಂದಾಯ ಸೇವೆ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ಏಕರೂಪದ ತೆರಿಗೆ ವ್ಯವಸ್ಥೆ ಮತ್ತು ಹಂಚಿಕೆಯ ಆಡಳಿತಾತ್ಮಕ…
